ಮಂಗಳೂರು: ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮಳೆಯಿಂದ ಅಪಾರ ಹಾನಿ! ವಿಶೇಷ ಅನುದಾನ ನೀಡುವಂತೆ ಸದನದಲ್ಲಿ ಶಾಸಕ ವೇದವ್ಯಾಸ ಕಾಮತ್
Mangaluru, Dakshina Kannada | Aug 22, 2025
ಮಂಗಳೂರು ನಗರ ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆ, ಚರಂಡಿ, ರಾಜಕಾಲುವೆ, ತಡೆಗೋಡೆಗಳು ಹಾಳಾಗಿದ್ದು...