ರಾಮದುರ್ಗ: 50 ಜನ ಗರ್ಭಿಣಿಯರಿಗೆ ಸೀಮಂತ ಮತ್ತು ವಿಕಲಚೇತನರಿಗೆ 406 ತ್ರಿಚಕ್ರ ವಾಹನಗಳನ್ನು ನಗರದಲ್ಲಿ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
50 ಜನ ಗರ್ಭಿಣಿಯರಿಗೆ ಸೀಮಂತ ಮತ್ತು ವಿಕಲಚೇತನರಿಗೆ 406 ತ್ರಿಚಕ್ರ ವಾಹನಗಳನ್ನು ವಿತರಿಸಿದ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು. ಪೋಷಣಾಭಿಯಾನ ಮಾಸಾಚರಣೆಯ ಅಂಗವಾಗಿ ಮಂಗಳವಾರ ಬೆಳಗಾವಿಯ ಗಾಂಧಿ ಭವನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರ ನೇತೃತ್ವದಲ್ಲಿ 50 ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ವಿಕಲಚೇತನರಿಗೆ 406 ತ್ರಿಚಕ್ರ ವಾಹನಗಳನ್ನು ವಿತರಿಸಲಾಯಿತು. ಜೂನಿಯರ್ ಇಂದಿರಾ ಗಾಂಧಿ ಮತ್ತು ಮಾರ್ಗರೇಟ್ ಆಳ್ವಾ ವೇಷಭೂಷಣ ಧರಿಸಿದ್ದ ಮಕ್ಕಳನ್ನು ಸಚಿವರು ಶ್ಲಾಘಿಸಿದರು.