ಉಡುಪಿ: ವಿದ್ಯಾರತ್ನ ನಗರದ ಜಿಲ್ಲಾಧಿಕಾರಿ ಕಚೇರಿ ರಸ್ತೆಯ ಬಳಿ ಸ್ಕೂಟಿಯಲ್ಲಿ ಮಾದಕ ವಸ್ತು ಮಾರಾಟ ಆರೋಪಿಯ ಬಂಧನ
Udupi, Udupi | Sep 16, 2025 ಸ್ಕೂಟಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಪೊಲೀಸರು ಬಂದಿಸಿದ್ದಾರೆ. ಮಣಿಪಾಲದ ವಿದ್ಯಾರತ್ನ ನಗರದ ಜಿಲ್ಲಾಧಿಕಾರಿ ಕಚೇರಿಯ ಬಳಿ ಮೊಹಮ್ಮದ್ ಅರ್ಫಾನ್ 26 ವರ್ಷ ಎನ್ನುವ ಆರೋಪಿಯನ್ನ ಬಂಧಿಸಲಾಗಿದೆ.