ನವಲಗುಂದ: ನವಲಗುಂದದಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿದ ಶಾಸಕ ಎನ್.ಎಚ್. ಕೋನರಡ್ಡಿ
ನವಲಗುಂದ ನಗರದ ಜನಸಂಪರ್ಕ ಕಾರ್ಯಾಲಯದಲ್ಲಿ ಜನತಾದರ್ಶನ ನಡೆಸುವ ಮೂಲಕ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಸಾರ್ವಜನಿಕ ಆಹ್ವಾಲು ಸ್ವೀಕರಿಸಿ ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಿ ಉಳಿದ ಸಮಸ್ಯೆಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.