ಬಾಗಲಕೋಟೆ: ನವನಗರದ ಮನೆಯೊಂದರಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ
ಮನೆಯಲ್ಲಿ ನೇಣು ಹಾಕಿಕೊಂಡು ಗೃಹಿಣಿ ಆತ್ಮಹತ್ಯೆ. ಲಕ್ಷ್ಮಿ ಹುಲಗಪ್ಪ ಮಾದರ(೨೧)ಆತ್ಮಹತ್ಯೆ. ಬಾಗಲಕೋಟೆಯ ನವನಗರದ ಸೆಕ್ಟರ್ ನಂ೪೫ ರಲ್ಲಿ ಘಟನೆ. ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಭೇಟಿ ಪರಿಶೀಲನೆ. ಆರು ತಿಂಗಳ ಹಿಂದಷ್ಟೆ ಹುಲಗಪ್ಪ ಜೊತೆ ಮದುವೆಯಾಗಿತ್ತು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.