ಇಳಕಲ್: ಯುವ ಪೀಳಿಗೆಗೆ ಚನ್ನಮ್ಮ ಇತಿಹಾಸದ ಅರಿವು : ನಗರದಲ್ಲಿ ಮಾಜಿ ಶಾಸಕ ಡಿ.ಜಿ.ಪಾಟೀಲ
Ilkal, Bagalkot | Oct 23, 2025 ರಾಣಿ ಚನ್ನಮ್ಮ ಅವರು ಒಂದು ಸಮಾಜಕ್ಕೆ ಸೇರಿದವರಲ್ಲ. ಎಲ್ಲ ಸಮಾಜಗಳನ್ನು ಕಟ್ಟುವ ಕೆಲಸ ಮಾಡಿದ ವೀರ ವನಿತೆ. ಇಂತಹವರ ಜಯಂತಿ ಆಚರಿಸುವ ಮೂಲಕ ಇತಿಹಾಸವನ್ನು ಯುವ ಪೀಳಿಗೆಗೆ ತಿಳಿಸಲಾಗುತ್ತಿದೆ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು. ಬಾಗಲಕೋಟ ಜಿಲ್ಲೆಯ ಇಳಕಲ್‌ದ ಬಿಜೆಪಿ ಕಾರ್ಯಾಲ ಮತ್ತು ಬಸ್ ನಿಲ್ದಾಣದ ಹತ್ತಿರ ಅ. ಮಧ್ಯಾಹ್ನ ೧೨ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ವೃತ್ತಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಅಜ್ಜಪ್ಪಗೌಡ ನಾಡಗೌಡರ, ಮಹಾಂತಪ್ಪ ಚನ್ನಿ,ಮಹಾಂತಗೌಡ ಪಾಟೀಲ ತೊಂಡಿಹಾಳ,ಅರವಿAದ ಮಂಗಳೂರ, ಡಾ.ಮಹಾಂತೇಶ ಕಡಪಟ್ಟಿ, ಡಾ.ಮಲ್ಲಿಕಾರ್ಜುನ ಗಡಿಯನ್ನವರ,