ಬಾಗೇಪಲ್ಲಿ: ಕಾನೂನು ಸುವ್ಯವಸ್ಥೆ ಕಾಪಾಡಬೇಕಾದರೆ ಸಾರ್ವಜನಿಕರ ಸಹಕಾರ ಅತ್ಯಗತ್ಯ- ಪಟ್ಟಣದಲ್ಲಿ ಜಿಲ್ಲಾ ಪೊಲೀಸ್ ಉಪಾಧಿಕ್ಷಕ ಶಿವಕುಮಾರ್ ಹೇಳಿಕೆ
Bagepalli, Chikkaballapur | Aug 17, 2025
ಗಣೇಶ್ ಚತುರ್ಥಿ ಹಬ್ಬವನ್ನು ಶಾಂತಿಯಿಂದ ಆಚರಿಸಬೇಕು. ಪರಿಸರಕ್ಕೆ ಹಾನಿಯಾಗದಂತೆ ಎಚ್ಚರ ವಹಿಸಬೇಕು. ಪಟಾಕಿ, ಧ್ವನಿವರ್ದಕಗಳಿಂದ ದೂರವಿರಬೇಕು....