ಭಾಲ್ಕಿ: ಡಾ. ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಆಚರಣೆಗೆ ಪಟ್ಟಣದಲ್ಲಿ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಚಾಲನೆ
Bhalki, Bidar | Aug 25, 2025
ಭಾಲ್ಕಿ: ಚನ್ನಬಸವಾಶ್ರಮ ಪರಿಸರದಲ್ಲಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಸಮಾರಂಭ ಉದ್ಘಾಟನೆ ನೆರವೇರಿದೆ. ಸುತ್ತೂರು ಜಗದ್ಗುರು...