ಬೆಂಗಳೂರು ಪೂರ್ವ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಶ್ರೀ ಮಂಜುನಾಥ್ ಗೌಡ್ರು ಅವರ ಆದೇಶದ ಮೇರೆಗೆ, ಜಿಲ್ಲಾ ಅಧ್ಯಕ್ಷರಾದ ರಾಮ್ ನಾಯಕ್ ಅವರ ನೇತೃತ್ವದಲ್ಲಿ ದಿನಾಂಕ 21-01-2026ರಂದು ಯಶಸ್ವಿಯಾಗಿ ಜರುಗಿತು. ಸಭೆಯಲ್ಲಿ ಜಿಬಿಎ ಚುನಾವಣೆ, IYC App ಬಳಕೆ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಯುವ ಕಾಂಗ್ರೆಸ್ ಸಂಘಟನಾ ಮತ್ತು ಕಾರ್ಯಚಟುವಟಿಕೆಗಳ ಕುರಿತು ವಿವರವಾದ ಚರ್ಚೆ ನಡೆಯಿತು.