ಹೆಬ್ರಿ: ಪಟ್ಟಣದಲ್ಲಿ ಭೂ ದಾಖಲೆಗಳ ಗಣಕೀಕರಣ ಭೂ ಸುರಕ್ಷಾ ಕೇಂದ್ರ ಉದ್ಘಾಟಿಸಿದ ಶಾಸಕ ಸುನಿಲ್ ಕುಮಾರ್
Hebri, Udupi | Feb 11, 2024 ಹೆಬ್ರಿ ತಾಲೂಕು ಕಚೇರಿಯ ಹಳೆಯ ಭೂ ದಾಖಲೆಗಳ ಗಣಕೀಕರಣ ಭೂ ಸುರಕ್ಷಾ ಕೇಂದ್ರವನ್ನು ಶಾಸಕ ವಿ. ಸುನಿಲ್ ಕುಮಾರ್ ಶನಿವಾರ ಉದ್ಘಾಟಿಸದರು. ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್.ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.