ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಅವಧಿಗೂ ಮೊದಲೇ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡಿದ್ದು ಮಲೆನಾಡಿದರೂ ಆತಂಕಗೊಂಡಿದ್ದಾರೆ ಕಳೆದ ಭಾರವಷ್ಟೇ ಅವಧಿಗೂ ಮುನ್ನ ಜಿಲ್ಲೆಯಲ್ಲಿ ಏಳು ಜನರಲ್ಲಿ ಕೆಎಫ್ಡಿ ಸೋಂಕು ಪತ್ತೆಯಾಗಿದ್ದು, ಈ ಕುರಿತಂತೆ ತೀರ್ಥಹಳ್ಳಿಯ ಶಾಸಕರಾಜ್ಞಾನಿತ್ರ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳ ಬಳಿ ಕೈಗೊಂಡಿರುವ ಕ್ರಮಗಳ ಕುರಿತು ಭಾನುವಾರ ದೂರವಾಣಿ ಕರೆ ಮೂಲಕ ಚರ್ಚಿಸಿದ್ದಾರೆ.