ಹಾಸನ: ನಗರದ ರಿಂಗ್ ರಸ್ತೆ ಬದಿಯ ಚಿಕ್ಕಹೊನ್ನೇನಹಳ್ಳಿ ರಸ್ತೆ ಬಳಿ ಸ್ವಚ್ಛತಾ ಹೀ ಸೇವಾ ಅಭಿಯಾನದಡಿ ಸ್ವಚ್ಛತಾ ಅಭಿಯಾನ
Hassan, Hassan | Sep 25, 2025 ಹಾಸನ: ನಗರದ ರಿಂಗ್ ರಸ್ತೆ ಬದಿಯ ಚಿಕ್ಕಹೊನ್ನೇನಹಳ್ಳಿ ರಸ್ತೆ ಬಳಿ ಸ್ವಚ್ಛತಾ ಹೀ ಸೇವಾ ಅಭಿಯಾನದಡಿ ಮಹಾನಗರ ಪಾಲಿಕೆ, ಪೌರಾಡಳಿತ ನಿರ್ದೇಶನಾಲಯ, ಸ್ವಚ್ಛ ಭಾರತ್ ಮಿಷನ್ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶ ಸಂಯುಕ್ತ ಆಶ್ರಯದಲ್ಲಿ ವಿಶಿಷ್ಟ ಸ್ವಚ್ಛತಾ ಹೀ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮೇಯರ್ ಗಿರೀಶ್ ಚನ್ನವೀರಪ್ಪ ನೇತೃತ್ವದಲ್ಲಿ ನಡೆಯಿತು. ಈ ಶ್ರಮದಾನ ಕಾರ್ಯಕ್ರಮದಲ್ಲಿ ನಗರ ನಿವಾಸಿಗಳು, ಮಹಾನಗರ ಪಾಲಿಕೆಯ ಎಲ್ಲಾ ವಿಭಾಗದ ಸಿಬ್ಬಂದಿ, ಲಯನ್ಸ್ ಕ್ಲಬ್ ಪದಾಧಿಕಾರಿಗಳು ಮತ್ತು ಸ್ವಯಂ ಸೇವಕರು ಪಾಲ್ಗೊಂಡು ಯಶಸ್ವಿಯಾಗಿ ನೆರವೇರಿಸಿದರು. ಈ ವೇಳೆ ಮಾತನಾಡಿದ ಗಿರೀಶ್ ಚನ್ನವೀರಪ್ಪ, ಸ್ವಚ್ಛತಾ