ಯಲ್ಲಾಪುರ: ಪಟ್ಟಣದ ಉಪನೊಂದಣಾಧಿಕಾರಿಗಳ ಕಾರ್ಯಾಲಯಕ್ಕೆ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಭೇಟಿ ಪರಿಶೀಲನೆ
ಯಲ್ಲಾಪುರ: ಪಟ್ಟಣದ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಜಿಲ್ಲಾ ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಬ್ ರಿಜಿಸ್ಟರ್ ಕಚೇರಿಯಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.