ಹುನಗುಂದ: ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಶ್ರೀ ಉಚ್ಛಾಟನೆ, ಕೂಡಲಸಂಗಮದಲ್ಲಿ ಶಾಸಕ ಕಾಶಪ್ಪನವರ್
ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮ ಪಂಚಮಸಾಲಿಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ಬಾಮೀಜಿಯವರನ್ನ ಪೀಠದಿಂದ ಉಚ್ಛಾಟಿಸಲಾಗಿದೆ. ಈ ಕುರಿತು ಕೂಡಲಸಂಗಮದ ಪಂಚಮಸಾಲಿ ಪೀಠದಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ತೆಹೆದುಕೊಳ್ಳಲಾಗಿದೆ. ಈ ಕುರಿತು ಟ್ರಸ್ಟ ಪ್ರದಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಹಾಗೂ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಹೇಳಿಕೆ ನೀಡಿದ್ದಾರೆ.