ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಶುಕ್ರವಾರ ಸಂಜೆ ಪಥಸಂಚಲನ ನಡೆಸಲಾಯಿತು. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಆರ್‌ಪಿಎಫ್ ಯೋಧರು ಹಾಗೂ ಸಿಂದಗಿ ಪೊಲೀಸ್ ಠಾಣೆಯ ಪೊಲೀಸರಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಲಾಯಿತು. ಸಿಪಿಐ ನಾನಾಗೌಡ ಪೊಲೀಸ್‌ಪಾಟೀಲ್,ಪಿಎಸ್ಐ ಭೀಮಪ್ಪ ರಬಕವಿ, ಪಿಎಸ್ಐ ಅರವಿಂದ ಅಂಗಡಿ ಹಾಗೂ ಸಿಂದಗಿ ಪೊಲೀಸರು ಭಾಗಿಯಾಗಿದ್ದರು.