ಚಿತ್ರದುರ್ಗ: ಮೃಗಾಲಯದ ಸಿಬ್ಬಂದಿಗಳಿಗೆ ಆರೋಗ್ಯ ಸಲಹೆ: ರೇಬಿಸ್ ಬಗ್ಗೆ ಎಚ್ಚರವಿರಲಿ
ಆಡುಮಲ್ಲೇಶ್ವರ ಕಿರು ಮೃಗಾಲಯದ ಸಿಬ್ಬಂದಿಗಾಗಿ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಪ್ರಾಣಿಗಳನ್ನು ನಿರ್ವಹಿಸುವಾಗ ಸಿಬ್ಬಂದಿಗಳು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳು ಹಾಗೂ ರೇಬಿಸ್ ಕಾಯಿಲೆಯ ಲಕ್ಷಣಗಳ ಬಗ್ಗೆ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.