ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ಜಿಲ್ಲೆಯ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ, ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಮಧ್ಯಾಹ್ನ 1.30ರವರೆಗೆ ಬೃಹತ್ ಪ್ರತಿಭಟನೆ ನಡೆಯಿತು.
ಕಾರವಾರ: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ನಗರದ ಡಿಸಿ ಕಚೇರಿ ಬಳಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ - Karwar News