ಬೊಮ್ಮನಹಳ್ಳಿ ಕಾಲೇಜಿನ ವಿದ್ಯಾರ್ಥಿನಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ ಜನವರಿ 9 ರಂದು ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ. ಉಪನ್ಯಾಸಕರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ನ್ಯಾಯಕ್ಕಾಗಿ ಆಗ್ರಹಿಸಿ ಶಕ್ತಿ ಪ್ರದರ್ಶನ ಮಾಡಿದ್ದಾರೆ.
ಬೆಂಗಳೂರು ದಕ್ಷಿಣ: ಯುವತಿ ಆತ್ಮಹತ್ಯೆಗೆ ವಿದ್ಯಾರ್ಥಿಗಳ ಶಕ್ತಿ ಪ್ರದರ್ಶನ! ಬೊಮ್ಮನಹಳ್ಳಿ ಕಾಲೇಜಿನ ಮುಂದೆ ಪ್ರೊಟೆಸ್ಟ್ - Bengaluru South News