ತೀರ್ಥಹಳ್ಳಿ: ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಯ ಶೂಶೃಕಿ ಮೇಲೆ ಹಲ್ಲೆ
ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಯ ಆವರಣದೊಳಗೆ ಶೂಶೃಕಿ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂಧಿಸಿರುವುದಾಗಿ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕರ್ತವ್ಯನಿರತ ಸರ್ಕಾರಿ ನೌಕರರ ಮೇಲೆ ಹಲ್ಲೆ ಮಾಡುವು ವಿರುದ್ಧ ಸರ್ಕಾರ ಸುತ್ತೋಲೆ ಹೊರಡಿಸಿದ್ದು ಅದರಂತೆ ನ ಮನವಿಯನ್ನು ಸ್ವೀಕರಿಸಿ ಹಲ್ಲೆ ಮಾಡಿದವರ ವಿರುದ್ಧ ದೂ ದಾಖಲಿಸಿ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ವೈದ್ಯಾಧಿಕಾರಿಗಳು ದೂರಿನಲ್ಲಿ ಮಂಗಳವಾರ ತಿಳಿಸಿದ್ದಾರೆ.