ಔರಾದ್: ಪಟ್ಟಣದಲ್ಲಿ ಬೆಳೆಹಾನಿ ಪರಿಹಾರಕ್ಕೆ ಅಗ್ರಹಿಸಿ, ಬಿಜೆಪಿ ರೈತ ಮೋರ್ಚಾ ವತಿಯಿಂದ ಬ್ರಹತ್ ಪ್ರತಿಭಟನೆ
Aurad, Bidar | Oct 18, 2025 ಪಟ್ಟಣದಲ್ಲಿ ರೈತ ಮೋರ್ಚಾ ವತಿಯಿಂದ ಶನಿವಾರ ಮಧ್ಯಾಹ್ನ 2:30ಕ್ಕೆ ಬ್ರಹತ್ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮನಾಥ ಪಾಟೀಲ, ಶಾಸಕ ಪ್ರಭು ಚೌಹಾಣ, ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಶಿವರಾಜ ಅಲ್ಮಾಜೆ, ಬಿಜೆಪಿ ಮಂಡಲ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ ಸೇರಿದಂತೆ ಇನ್ನೂ ಅನೇಕರು ಹಾಜರಿದ್ದರು.