ಹಾವೇರಿ: ಹಾವನೂರ ಗ್ರಾಮಪಂಚಾಯಿತಿ ಎದುರು ಕ ರ ವೇ ಪ್ರತಿಭಟನೆ
Haveri, Haveri | Sep 16, 2025 ಹಾವನೂರ ಗ್ರಾಮದ 5ನೇ ವಾರ್ಡಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು ಸಮಸ್ಯೆ ಪರಿಹರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ಸಮಯದಲ್ಲಿ ತಾಲೂಕು ಅಧ್ಯಕ್ಷ ಹಾಲೇಶ್ ಹಾಲಣ್ಣನವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.