ಕಲಬುರ್ಗಿಯಲ್ಲಿ ನ.6 ರಂದು ಸುದ್ದಿಗೋಷ್ಟಿ ಮಾಡಿ ಮಾತನಾಡಿದ ಅವರು, ಅವ್ವಣ್ಣ ಮ್ಯಾಕೇರಿ ಅವರು ಸಮಾಜಕ್ಕಾಗಿ ಹಲವು ಹೋರಾಟಗಳನ್ನು ಮಾಡುತ್ತಾ ಬರುತ್ತಿರುವ ವ್ಯಕ್ತಿ, ಆದರೆ ಅವರ ಬಗ್ಗೆ ಹಗುರವಾಗಿ ಮಾತನಾಡುವುದು ಕೆಲವರಿಗೆ ಇರುವುದಿಲ್ಲ ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಜಿಲ್ಲಾ ಕೋಲಿ ಕಬ್ಬಲಿಗ ತಳವಾರ ಸಮುದಾಯಗಳ ಸಮನ್ವಯ ಸಮಿತಿಯ ಬೆನಕನಹಳ್ಳಿ ಅವರು ಕಿಡಿಕಾರಿದ್ದಾರೆ.