ಹುಣಸಗಿ: ಅಪ್ರಾಪ್ತ ಬಾಲಕಿಗೆ ಮದುವೆಯಾದ ಹಿನ್ನೆಲೆ ಕೊಡೆಕಲ್ ಪೊಲೀಸ್ ಠಾಣೆಯಲ್ಲಿ ವರನ ವಿರುದ್ಧ ಹಾಗೂ ಪೋಷಕರ ವಿರುದ್ಧ ಪ್ರಕರಣ ದಾಖಲು
Hunasagi, Yadgir | Sep 8, 2025
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಗ್ರಾಮವೊಂದರ ಅಪ್ರಾಪ್ತ ಬಾಲಕಿಗೆ ಮದುವೆಯಾದ ಹಿನ್ನೆಲೆಯಲ್ಲಿ ವರನ ವಿರುದ್ಧ ಹಾಗೂ ಅವರ ಮತ್ತು ಬಾಲಕಿಯ...