ಹಾಸನ: 30 ಲಕ್ಷ ವೆಚ್ಚದ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಸ್ವರೂಪ್
Hassan, Hassan | Sep 12, 2026 ಹಾಸನದ ಚಿಕ್ಕಹೊನ್ನೇನಹಳ್ಳಿ ಹಾಗೂ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ 30 ಲಕ್ಷ ರೂ. ವೆಚ್ಚದ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಸ್ವರೂಪ್ ಪ್ರಕಾಶ್ ಚಾಲನೆ ನೀಡಿದ್ದಾರೆ. ಗುಣಮಟ್ಟದ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ.