ಶಿವಮೊಗ್ಗ: ನಗರದಲ್ಲಿ ಒಳ ಮೀಸಲಾತಿ ವರ್ಗೀಕರಣ ವಿರೋಧಿಸಿ ಪ್ರತಿಭಟನೆ
ಒಳ ಮೀಸಲಾತಿ ವರ್ಗಿಕರಣ ವಿರೋಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸರ್ಕಾರದ ವಿರುದ್ಧ ಶಿವಮೊಗ್ಗ ಬಂಜಾರ ಸಂಘ ಬಂಜಾರ ಹಕ್ಕು ಸಂರಕ್ಷಣಾ ಸಮಿತಿ ವತಿಯಿಂದ ಸೋಮವಾರ ಪ್ರತಿಭಟನೆಯನ್ನು ನಡೆಸಲಾಯಿತು.ಮೂರನೇ ದಿನವಾದ ಇಂದು ಕೂಡಾ ಅನಿರ್ಧಿಷ್ಟಾವಧಿ ಧರಣಿ ನಡೆಸುಲಾಗುತ್ತಿದ್ದು, ಎಂಎಲ್ಸಿ ಡಿ.ಎಸ್.ಅರುಣ್ ಅನಿರ್ಧಿಷ್ಟಾವದಿ ಹೋರಾಟಕ್ಕೆ ಬೆಂಬಲವನ್ನ ಸೂಚಿಸಿದರು ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕು ಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿದರು.