ಚಿತ್ರದುರ್ಗ: ಜಿಲ್ಲೆಯಾದ್ಯಂತ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಮೆರವಣಿಗೆಯ ಸಂದರ್ಭದಲ್ಲಿ ಪಟಾಕಿ ಸಿಡಿಮದ್ದುಗಳ ನಿಷೇಧ:ಡಿಸಿ ವೆಂಕಟೇಶ್ ಆದೇಶ
Chitradurga, Chitradurga | Sep 4, 2025
ಚಿತ್ರದುರ್ಗ:-ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಪೂರ್ಣಗೊಳ್ಳುವವರೆಗೂ ಜಿಲ್ಲೆಯಾದ್ಯಂತ ಎಲ್ಲ ತರಹದ...