ಶಿರಾ: ಸಿರಾದಲ್ಲಿ ಎಸ್ಸಿ-ಎಸ್ಟಿ ಕುಂದುಕೊರತೆ ಸಭೆ: ಅಧಿಕಾರಿಗಳೊಂದಿಗೆ ಚರ್ಚೆ
Sira, Tumakuru | Sep 27, 2026 ಸಿರಾ ಉಪವಿಭಾಗ ಮಟ್ಟದ ಎಸ್ಸಿ-ಎಸ್ಟಿ ಕುಂದುಕೊರತೆ ಸಭೆ ಜರುಗಿತು. ಡಿಎಸ್ಪಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಮುದಾಯದ ಸಮಸ್ಯೆಗಳನ್ನು ಆಲಿಸಿ, ಸೂಕ್ತ ಕ್ರಮಗಳ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಉಪವಿಭಾಗದ ಎಲ್ಲಾ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.