ಹುನಗುಂದ: ಕನ್ನಡ ಸಾಹಿತ್ಯ ಶ್ರೀಮಂತಿಕೆ ಹೊಂದಿದ ಭಾಷೆಯಾಗಿದೆ : ಪಟ್ಟಣದಲ್ಲಿ ಪುರಸ್ಕೃತೆ ಮಂಜಮ್ಮ ಜೋಗತಿ ಹೇಳಿಕೆ
ಹುನಗುಂದ : ಸಾಹಿತ್ಯ ಶ್ರೀಮಂತಿಕೆ ಹೊಂದಿರುವ ಕನ್ನಡ ಭಾಷೆಯನ್ನು ಉಳಿಸಿ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಭಾಷಾ ಕೇವಲ ಆಡಂಬರದ ಆಚರಣೆಗೆ ಸೀಮಿತವಾಗಬಾರದು ಎಂದು ಪದ್ಮಶ್ರೀ ಪುರಸ್ಕೃತ ಮಂಜಮ್ಮ ಜೋಗತಿ ಹೇಳಿದರು ಹುನಗುಂದ ತಾಲೂಕಿನ ಕಮತಗಿ ಪಟ್ಟಣದಲ್ಲಿ ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ ದಸರಾ ಉತ್ಸವದ ಅಂಗವಾಗಿ ಹಮ್ಮಿಕೊಂಡ ದಸರಾ ಉತ್ಸವ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು