ವಿರೋಧ ಪಕ್ಷದ ಕಾರ್ಯಕರ್ತರಿಗೆ ಉದ್ದೇಶ ಪೂರ್ವಕವಾಗಿ ತೊಂದರೆಯನ್ನು ಕೋಟ್ಟಿಲ್ಲ : ಪಟ್ಟಣದಲ್ಲಿ ಶಾಸಕ ಎಸ್. ಎನ್ ನಾರಾಯಣಸ್ವಾಮಿ ಯಾವುದೇ ರೀತಿಯಲ್ಲಿ ದ್ವೇಷ ರಾಜಕಾರಣ ಮಾಡಿಲ್ಲ, ವಿರೋಧ ಪಕ್ಷದ ಕಾರ್ಯಕರ್ತರಿಗೆ ಉದ್ದೇಶ ಪೂರ್ವಕವಾಗಿ ತೊಂದರೆಯನ್ನು ಕೋಟ್ಟಿಲ್ಲ ಚುನಾವಣೆ ಸಮಯದಲ್ಲಿ ಸನ್ನಿವೇಶ ತಕ್ಕಂತೆ ವಿರೋಧ ವ್ಯಕ್ತಪಡಿಸಿದ್ದೇನೆ ಹೊರೆತು ಯಾವ ಕಾರ್ಯಕರ್ತರ ಮೇಲೆ ಕೇಸುಗಳನ್ನು ಹಾಕಿಸಿಲ್ಲ ಎಂದು ಶಾಸಕ ಎಸ್ ಎನ್ ನಾರಾಯಣಸ್ವಾಮಿ ಹೇಳಿದರು. ತಾಲ್ಲೂಕಿನ ಕಾಮಸಮುದ್ರ ಗ್ರಾಮ ಪಂಚಾಯಿತಿಯ ನೂತನ ಎನ್ ಆರ್ ಎಲ್ ಎಂ ಕೇಂದ್ರ ಮತ್ತು ಭೀಮಾ ಸಭಾಂಗಣವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು