ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಟೀ ಬೇಗೂರು ಬಳಿ ರಾಷ್ಟ್ರೀಯ ದಾರಿಯಲ್ಲಿ ಮಂಗಳಮುಖಿಯರ ಗುಂಪು ಸಾರ್ವಜನಿಕರ ಮೇಲೆ ಹಲ್ಲೆ ಮಾಡಿ ಹಣ ಒಡವೆ ಮತ್ತಿತರ ವಸ್ತುಗಳನ್ನು ಕಿತ್ತುಕೊಂಡು ಬೆತ್ತಲೆ ಮಾಡಿ ವಿಡಿಯೋ ಹರಿಬಿಡುವುದಾಗಿ ತಿಳಿಸುತ್ತಿದ್ದಾರೆ ಎಂದು ವ್ಯಕ್ತಿ ಒಬ್ಬರು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರಿನಲ್ಲಿದ್ದಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ