ಮಡಿಕೇರಿ: ಕೊಡಗಿನ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಒತ್ತು: ಜಿಲ್ಲಾಧಿಕಾರಿ ಸೂಚನೆ
ಕೊಡಗಿನ ಪ್ರವಾಸಿ ತಾಣಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಹಾಗೂ ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡಲು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಸೂಚಿಸಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ರಾಜಾಸೀಟು, ದುಬಾರೆ ಮತ್ತು ಅಬ್ಬಿಫಾಲ್ಸ್ ಅಭಿವೃದ್ಧಿ ಕುರಿತು ಪ್ರಮುಖ ಚರ್ಚೆ ನಡೆಯಿತು.