ಎಸ್.ಎನ್.ನಾರಾಯಣಸ್ವಾಮಿರಿಗೆ ಸಚಿವ ಸ್ಥಾನ ನೀಡಬಾರದು. ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಾಜಣ್ಣ ಅಗ್ರಹ ಕೋಲಾರ:- ಭ್ರಷ್ಟಾಚಾರ, ಅಧಿಕಾರ ದುರ್ಬಳಕೆ, ಸಾರ್ವಜನಿಕರ ಸಂಪತ್ತು ದೋಚಿಸಿರುವ ಆರೋಪ ಹೊಂದಿರುವ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಸಚಿವ ಸ್ಥಾನ ನೀಡಿದರೆ ಆಡಳಿತ ರೂಢ ಸರ್ಕಾರಕ್ಕೆ ಹಾಗೂ ಕಾಂಗ್ರೇಸ್ ಪಕ್ಷಕ್ಕೆ ಕಳಂಕ ಉಂಟಾಗಲಿದೆ ಎಂದು ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಾಜಣ್ಣ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿನಲ್ಲಿ. ಮಂಗಳವಾರ ಸುದ್ದಿ ಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಸಂಬಂಧವಾಗಿ ಎಸ್.ಎನ್.ನಾರಾಯಣಸ್ವಾಮಿ ಅವರ ಪ್ರತಿಯೊಂದು ಹಗ