ಶಿವಮೊಗ್ಗ: ಪೂಜಾ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ, ಶಿವಮೊಗ್ಗದಲ್ಲಿ ತಹಶೀಲ್ದಾರ್ ರಾಜೀವ್
ಪೂಜಾ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ತಹಶೀಲ್ದಾರ್ ರಾಜೀವ್ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಶುಕ್ರವಾರ ಸಂಜೆ 4 ಗಂಟೆಗೆ ಮಾತನಾಡಿದ ಅವರು, ಪೂಜಾ ಎಂಬುವರು ಶರತ್ ಮಾದುವೆ ಯಾಗಿದ್ದರು. ಶವ ಪರೀಕ್ಷೆಗೆ ಪೊಲೀಸರು ಮನವಿ ಮಾಡಿದ ಮೇರೆಗೆ ಶವಪರೀಕ್ಷೆ ಮಾಡಿದ್ದೇನೆ, ಸೂಕ್ತ ತನಿಖೆ ನಡೆಸಲು ಸೂಚನೆ ನೀಡಿದ್ದೇನೆ, ಅವರ ಮನೆಯವರು ಮಾನಸಿಕ ಹಿಂಸೆ ಕೊಟ್ಟಿದ್ದಾರೆ ಆರೋಪನೀಡಿದ ಹಿನ್ನೆಲೆ ಸೂಕ್ತ ತನಿಖೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ