ಕಲಬುರಗಿ ನಗರದ ಕನ್ನಡ ಭವನದ ಬಳಿ ನಿಂತಿದ್ದ ಕಾರಿಗೆ ಏಕಾಏಕಿ ಬೆಂಕಿ ಹತ್ತಿದೆ.ಬೆಂಕಿಗೆ ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ.ಬೆಂಕಿಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ. ನ.15 ರಂದು ನಡೆದ ಘಟನೆ