ಜೇವರ್ಗಿ ತಾಲೂಕಿನ ನೇಲೋಗಿ ಗ್ರಾಮದಲ್ಲಿ ವ್ಯಕ್ತಿ ಓರ್ವನ ಮೇಲೆ ಎಂಟು ಒಂಭತ್ತು ಜನ ಸೇರಿ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೇರೆಯಾಗಿದೆ. ಪ್ರಭಾಕರ ಎಂಬಾತನ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ಕಾರಣ ತಿಳಿದು ಬಂದಿಲ್ಲ.ನೇಲೋಗಿ ಪೊಲೀಸ್ ಠಾಣೆಯಲ್ಲಿ9 ಜನರ ವಿರುದ್ಧ ಎಫ್ ಐ ಆರ್ ದಾಖಲು ಮಾಡಲಾಗಿದ್ದು ತನಿಖೆ ಮಾಡಲಾಗುತ್ತಿದೆ.ಡಿ.2 ರಂದು ಮಾಹಿತಿ ಗೊತ್ತಾಗಿದೆ