ಬಂಗಾರಪೇಟೆ: ಪಟ್ಟಣದಲ್ಲಿ ಮತದಾನ ಮಾಡುತ್ತಿದ್ದಾಗಲೇ ಹೃದಯಾಘಾತ: ಕುಸಿದು ಬಿದ್ದು ವೃದ್ಧ ಸಾವು
ಮತದಾನ ಮಾಡುತ್ತಿದ್ದಾಗಲೇ ಹೃದಯಾಘಾತ: ಕುಸಿದು ಬಿದ್ದು ವೃದ್ಧ ಸಾವು ಕೋಲಾರ ಜಿಲ್ಲೆಯ ಬಂಗಾರಪೇಟೆಯ ಟಿಎಪಿಸಿಎಂಎಸ್ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆಗೆ ಚುನಾವಣೆ ನಡೆಯುತ್ತಿದ್ದು, ಮತದಾನ ಮಾಡುತ್ತಿದ್ದಗಲೇ ಹೃದಯಾಘಾತದಿಂದ ವೃದ್ಧರೊಬ್ಬರು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಬಂಗಾರಪೇಟೆ ತಾಲೂಕಿನ ಕಣಿಂಬೆಲೆ ಹೂಗಳ ಸೀನಪ್ಪ (86) ಮೃತರು. ಬಿ ವರ್ಗದ 8ರ ಪೈಕಿ ಎರಡು ಮತದಾನ ಮಾಡಿದ್ದ ಸೀನಪ್ಪ