ಜಗಳೂರು: ಮಾಲ್‌ಗಳ ಪ್ರಭಾವದಿಂದ ರಾಜ್ಯದಲ್ಲಿ ಬೀದಿ ಬದಿ ವ್ಯಾಪಾರಿಗಳು ಬೀದಿಗೆ: ಜಗಳೂರಲ್ಲಿ ಎಐಟಿಯುಸಿ ಜಿಲ್ಲಾಧ್ಯಕ್ಷ ಕೈದಾಳೆ ಮಂಜುನಾಥ್ ಆರೋಪ
Jagalur, Davanagere | Jul 16, 2025
ಮಾಲ್ ಗಳ ಪ್ರಭಾವದಿಂದ ರಾಜ್ಯದಲ್ಲಿ ಬೀದಿಬದಿ ವ್ಯಾಪಾರಿಗಳು ಬೀದಿಗೆ ಬೀಳುತ್ತಿದ್ದಾರೆ ಎಂದು ಎಐಟಿಯುಸಿ ಜಿಲ್ಲಾಧ್ಯಕ್ಷ ಕೈದಾಳೆ ಮಂಜುನಾಥ್...