ಕರ್ನಾಟಕದ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರು ನವೆಂಬರ್ 15 ಮತ್ತು 16 ರಂದು ಬಳ್ಳಾರಿ ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದಾರೆ. ವಿವಿ ಭೇಟಿ, ದೇವಸ್ಥಾನ ದರ್ಶನ ಹಾಗೂ 14ನೇ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ.