ಉಡುಪಿ: ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ - ವಿಶೇಷ ಸಮಿತಿ ಕಚೇರಿ ಉದ್ಘಾಟನೆ
Udupi, Udupi | Oct 14, 2026 ಉಡುಪಿಯ ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 125ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ವಿಶೇಷ ಸಮಿತಿ ಕಚೇರಿಯನ್ನು ಮಾಜಿ ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿದರು. ಶಾಲೆಯ ಅಭಿವೃದ್ಧಿ ಹಾಗೂ ಹೊಸ ಕಟ್ಟಡ ನಿರ್ಮಾಣ ಯೋಜನೆಗಳಿಗೆ ಸಹಕಾರ ನೀಡುವಂತೆ ಈ ವೇಳೆ ಮನವಿ ಮಾಡಲಾಯಿತು.