ಸೇಡಂ: ಬಿಜನಳ್ಳಿ ಗ್ರಾಮದಲ್ಲಿ ಶಿವಶರ ಹರಳಯ್ಯನವರ ಸ್ಮರಣೋತ್ಸವ ಕಾರ್ಯಕ್ರಮ
ಸೇಡಂ ತಾಲೂಕಿನ ಬಿಜನಳ್ಳಿ ಗ್ರಾಮದಲ್ಲಿ ಶಿವಶರಣ ಹರಳಯ್ಯ ಅವರ ಸ್ಮರಣೊತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ದೀಪ ಬೆಳಗಿ, ಜರಳಯ್ಯ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿದ್ದರು.ಅ.1 ರಂದು ನಡೆದ ಕಾರ್ಯಕ್ರಮ