ಯಾದಗಿರಿ: ಸುರಪುರದ ಅಂಬೇಡ್ಕರ್ ವೃತ್ತದ ಬಳಿಯ ಭೂಮಿ ಮಂಜೂರು ಮಾಡಿಸುವಂತೆ ನಗರದಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ಸಚಿವ ಸತೀಶ ಜಾರಕಿಹೊಳಿಗೆ ಮನವಿ
Yadgir, Yadgir | Aug 24, 2025
ಯಾದಗಿರಿ ಜಿಲ್ಲೆಯ ಸುರಪುರ ನಗರದ ಅಂಬೇಡ್ಕರ್ ವೃತ್ತದ ಹಿಂಬದಿಯಲ್ಲಿನ ಭೂಮಿ ಮಂಜೂರು ಮಾಡಿಸುವಂತೆ ಡಾ.ಬಿ.ಆರ್ ಅಂಬೇಡ್ಕರ್ ನಿವೇಶನ ಭೂಮಿ...