ಚಳ್ಳಕೆರೆ : ಪ್ರಯಾಣಿಕರ ಸೋಗಿನಲ್ಲಿ ವೃದ್ದೆಯ ಮಾಂಗಲ್ಯ ಸರ ಕದ್ದ ಕಳ್ಳರು. ಹೌದು ನಗರದ ಚಳ್ಳಕೆರೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಬಳ್ಳಾರಿ ಮಾರ್ಗವಾಗಿ ತೆರಳುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ಪ್ರಯಾಣಿಕರ ಸೋಗಿನಲ್ಲಿ ವೃದ್ದೆಯ ಕೊರಳಲ್ಲಿ ಇರುವ ಮಾಂಗಲ್ಯ ಸರವನ್ನು ಕಳ್ಳರು ಕದ್ದೊಯಿದಿದ್ದಾರೆ. ಇನ್ನು ಬಸ್ ಹತ್ತಿ ಕೊರಳು ನೋಡಿಕೊಂಡ ವೃದ್ದೆ ಅನುಸೂಯಮ್ಮ ಗಾಬರಿಗೊಂಡು ಅಳುತ್ತಿದನ್ನು ನೋಡಿದ ಸ್ಥಳದಲ್ಲೇ ಇರುವ ಸಹ ಪ್ರಯಾಣಿಕರು ವಿಚಾರಿಸಿದ್ದಾರೆ.