ಕಾಪು: ಎರ್ಮಾಳಿನಲ್ಲಿ ನಿಂತಿದ್ದ ಬಸ್ ಗೆ ಕಾರು ಡಿಕ್ಕಿ - ಕಾರು ಚಾಲಕನಿಗೆ ಗಾಯ
Kapu, Udupi | Sep 1, 2025 ನಿಂತಿದ್ದ ಬಸ್ಸಿಗೆ ಕಾರು ಡಿಕ್ಕಿಯಾಗಿ ಕಾರು ಚಾಲಕ ಗಾಯಗೊಂಡ ಘಟನೆ ಎರ್ಮಾಳಿನಲ್ಲಿ ನೆಡೆದಿದೆ. ಮಂಗಳೂರಿನಿಂದ ಉಡುಪಿ ಕಡೆ ತೆರಳುತ್ತಿದ್ದ ಬಸ್ಸು ಪ್ರಯಾಣಿಕರಿಗಾಗಿ ನಿಂತಿದ್ದ ಸಂದರ್ಭ ಹಿಂದಿನಿಂದ ಬಂದ ಕಾರೊಂದು ಡಿಕ್ಕಿಯಾಗಿದೆ.ಢಿಕ್ಕಿಯ ರಭಸಕ್ಕೆ ನಜ್ಜುಗುಜ್ಜಾಗಿದ್ದು, ಕಾರು ಚಾಲಕ ಗಾಯಗೊಂಡಿದ್ದಾನೆ.