ಬೀದರ್: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆಯೋ ಇಲ್ಲವೋ ಎನ್ನುವ ಅನುಮಾನ ಕಾಡುತ್ತಿದೆ: ನಗರದಲ್ಲಿ ಮಾಜಿ ಸಚಿವ ಬಂಡೆಪ್ಪ ಕಾಶಂಪುರ್
Bidar, Bidar | Oct 29, 2025 ಬೀದರ್ ಬ್ರೇಕಿಂಗ್  ಬೀದರ್ನಲ್ಲಿ ಮಾಜಿ ಸಚಿವ ಬಂಡೆಪ್ಪಾ ಖಾಶೆಂಪೂರ ಹೇಳಿಕೆ  ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಇದೆಯೋ ಇಲ್ವೋ ಎನ್ನುವ ಅನುಮಾನ ಕಾಡ್ತಿದೆ  ಮುಂಗಾರು ಹಂಗಾಮಿನ ಬೆಳೆಗಳೆಲ್ಲಾ ಸಂಪೂರ್ಣ ಹಾಳಾಗಿದೆ  ಈಗಾಗಲೇ ಬೆಳೆ ಹಾನಿ ಸರ್ವೆ ಮುಗಿದಿದೆ, ಸರ್ಕಾರಕ್ಕೆ ವರದಿಯೂ ಸಲ್ಲಿಕೆಯಾಗಿದೆ  ಎನ್ಡಿಆರ್ಎಫ್, ಎಸ್ಡಿಆರ್ಎಫ್ ದುಡ್ಡು ಅಕೌಂಟ್ನಲ್ಲಿದೆ