ಚಿಕ್ಕಬಳ್ಳಾಪುರ: ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ರಸಗೊಬ್ಬರ ಮಾರಾಟ: ಲೋಕಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಂಸದ ಸುಧಾಕರ್ ವಾಗ್ದಾಳಿ
Chikkaballapura, Chikkaballapur | Jul 30, 2025
ಕರ್ನಾಟಕದಲ್ಲಿ 258 ರೂ. ಗೆ ಸಬ್ಸಿಡಿ ದರದಲ್ಲಿ ಯೂರಿಯಾ ಸಿಗಬೇಕಿದ್ದರೂ, ಕಾಳಸಂತೆಯಲ್ಲಿ 500 ರೂ. ಗೆ ದೊರೆಯುತ್ತಿದೆ. ಡಿಎಪಿ 1,200 ರೂ....