ಕಲಬುರಗಿ ನಗರದ ರೈಲ್ವೆ ನಿಲ್ದಾಣದ ಪಾರ್ಸಲ್ ಮುಂಭಾಗದ ರೈಲ್ವೆ ಹಳಿ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
ಕಲಬುರಗಿ: ನಗರದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ - Kalaburagi News