ದಾವಣಗೆರೆ: 2 ಕೋಟಿ ರೂ ವೆಚ್ಚದಲ್ಲಿ ಜಗಳೂರು ತಾಲ್ಲೂಕು ಕ್ರೀಡಾಂಗಣ ಅಭಿವೃದ್ಧಿ: ಪಟ್ಟಣದಲ್ಲಿ ಶಾಸಕ ಬಿ ದೇವೇಂದ್ರಪ್ಪ ಭರವಸೆ
Davanagere, Davanagere | Sep 10, 2025
ಜಗಳೂರು ತಾಲ್ಲೂಕು ಕ್ರೀಡಾಂಗಣವನ್ನು 2 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ದಿಪಡಿಸಲಾಗುವುದು ಎಂದು ಶಾಸಕ ಬಿ.ದೇವೇಂದ್ರಪ್ಪ ಭರವಸೆ ನೀಡಿದರು. ಬುಧವಾರ...