ದೊಡ್ಡಬಳ್ಳಾಪುರ: ಎದ್ದಲಹಳ್ಳಿ ಸಮೀಪದ ಬೆನಕನಹಳ್ಳದಲ್ಲಿ ದೇವಾಲಯಗಳ ಸ್ವಚ್ಚತಾ ಸಮಿತಿಯಿಂದ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಎದ್ದಲಹಳ್ಳಿ ಸಮೀಪದ ಬೆನಕನಹಳ್ಳದಲ್ಲಿವಬೆನಕಪ್ಪ ಸ್ವಾಮಿ ದೇವಾಲಯದ ಆವರಣದ ಸ್ವಚ್ಛತಾ ಕಾರ್ಯಕ್ರಮವನ್ನು ದೇವಾಲಯಗಳ ಸ್ವಚ್ಛತಾ ಸಮಿತಿ ಅವರ ವತಿಯಿಂದ ಸ್ವಯಂಸೇವಕರು ಭಾಗವಹಿಸಿ ಸ್ವಚ್ಛತಾ ಕಾರ್ಯವನ್ನು ಭಾನುವಾರ ಬೆಳಿಗ್ಗೆ 9:00 ಸುಮಾರಿಗೆ ನೆರವೇರಿಸಲಾಯಿತು