ಕುರುಗೊಡು: ಮುಖ್ಯಮಂತ್ರಿ ಬದಲಾವಣೆ ವಿಚಾರ ಹೈಕಮಾಂಡ್ ತೀರ್ಮಾನ ಅಂತಿಮ, ಶಾಸಕ ಗಣೇಶ್ ಹೇಳಿಕೆ
ಮುಖ್ಯಮಂತ್ರಿ ಬದಲಾವಣೆ ವಿಚಾರ ಹೈಕಮಾಂಡ್ ತೀರ್ಮಾನವೇ ಅಂತಿಮ ಇದು ಯಾರೋಬ್ಬರ ತಿರ್ಮಾನ ಹೇಳಿಕೆಯಿಂದ ಆಗದು ಎಂದು ಶಾಸಕ ಜೆ ಎನ್ ಗಣೇಶ ಹೇಳಿದರು.ನ.5,ಬುಧವಾರ ಮಧಗಯಾಹ್ನ 2ಗಂಟೆಗೆ ಕುರುಗೋಡು ಸಮೀಪದ ಬೈಲೂರು ಗ್ರಾಮದ ಹೊರವಲಯದ ಮಲ್ಲಪ್ಪ ತಾತನ ಮಠದ ಹತ್ತಿರ ಸಮುದಾಯ ಭವನಕ್ಕೆ ಭೂಮಿ ಪೂಜೆ ಸಲ್ಲಿಸಿ ಬುಧವಾರ ಮಾತನಾಡಿದರು,ರಾಷ್ಟ್ರೀಯ ಪಕ್ಷದಲ್ಲಿ ಯಾವತ್ತೂ ಕೂಡ ತೀರ್ಮಾನ ಮಾಡುವುದು ಹೈಕಮಾಂಡ್ ಆಗಿರುತ್ತದೆ. ಕಾಂಗ್ರೆಸ್ ಪಕ್ಷದಲ್ಲಿ ಯಾವ ರೀತಿ ತೀರ್ಮಾನ ಆಗಲಿದೆ ಎಂಬುದನ್ನು ಊಹೆ ಮಾಡಲು ಸಾಧ್ಯವಿಲ್ಲ. ಹೈಕಮಾಂಡ್ನದ್ದೇ ಅಂತಿಮ ತೀರ್ಮಾನ. ಮುಖ್ಯಮಂತ್ರಿ ಮುಂದುವರೆಯಬೇಕೆಂಬುದು ನಮ್ಮ ಆಸೆ, ಅದರಲ್ಲಿ ತಪ್ಪೇನಿದೆ. ಆಸೆ ಇದ್ದರೂ ಹೈಕಮಾಂಡ್ ತೀರ್ಮಾನವೇ ಅಂ