Public App Logo
Jansamasya
News
Maharashtra
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Madhya_pradesh
अनिल
Cm
Nsui
Pmmodi
Rahulgandhi
यूपी
कानपुर
Pm
Uttarpradesh
Haryana

ಬೆಂಗಳೂರು ಉತ್ತರ: ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ಸರ್ಕಾರದ ಉದ್ದೇಶ - ನಗರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್

'ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರ್ಕಾರದ ಉದ್ದೇಶ' ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ. ಸೆಪ್ಟೆಂಬರ್ 27ರಂದು ಬೆಳಿಗ್ಗೆ 11:30ಕ್ಕೆ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಅವರು,'ಧರ್ಮಸ್ಥಳ ಪ್ರಕರಣದ ಕುರಿತು ರಾಜಕೀಯವಾಗಿ ಯಾರು ಏನು ಬೇಕಾದರೂ ಮಾತನಾಡಬಹುದು. ಆದರೆ ನಾನು ಸರ್ಕಾರದ ಪ್ರತಿನಿಧಿಯಾಗಿರುವುದರಿಂದ ಬೇರೆಯವರಂತೆ ಮಾತನಾಡಲು ಬರುವುದಿಲ್ಲ. ಈ ವಿಚಾರವಾಗಿ ವರದಿ ಬಂದ ನಂತರ ಮುಖ್ಯಮಂತ್ರಿಗಳು ಅಥವಾ ಗೃಹ ಸಚಿವರು ಅಧಿಕೃತ ಹೇಳಿಕೆ ನೀಡಬೇಕು. ಆನಂತರ ನಾನು ಮಾತನಾಡುತ್ತೇನೆ' ಎಂದರು.
ಬೆಂಗಳೂರು ಉತ್ತರ: ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ಸರ್ಕಾರದ ಉದ್ದೇಶ - ನಗರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ - Bengaluru North News